ಪುಣಚ ಗ್ರಾಪಂ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ರಾಮ ನಾಯ್ಕ ಬದಂತಡ್ಕ ಅಧಿಕಾರ ಸ್ವೀಕಾರ

0

ಪುತ್ತೂರು: ಪುಣಚ ಗ್ರಾಮ ಪಂಚಾಯತ್‌ನ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಇದೇ ಪಂಚಾಯತ್‌ನಲ್ಲಿ ಪ್ರಭಾರ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮ ನಾಯ್ಕ ಎ.ರವರು ಅಧಿಕಾರ ವಹಿಸಿಕೊಂಡಿದ್ದಾರೆ.

ಪುಣಚ ಗ್ರಾಪಂನ ಅಭಿವೃದ್ಧಿ ಅಧಿಕಾರಿಯಾಗಿದ್ದ ಲಾವಣ್ಯ ಪಿ.ರವರನ್ನು ಅನಂತಾಡಿ ಗ್ರಾಪಂಗೆ ವರ್ಗಾವಣೆಗೊಂಡಿರುವ ಹಿನ್ನೆಲೆಯಲ್ಲಿ ರಾಮ ನಾಯ್ಕರವರನ್ನು ಪ್ರಭಾರ ಪಿಡಿಓ ಆಗಿ ನಿಯೋಜಿಸಲಾಗಿದೆ. ರಾಮ ನಾಯ್ಕರವರು ಇರ್ದೆ ಗ್ರಾಮದ ಬದಂತಡ್ಕ ನಿವಾಸಿಯಾಗಿದ್ದಾರೆ.

LEAVE A REPLY

Please enter your comment!
Please enter your name here