ಪ್ರತಿಭಾ ಕಾರಂಜಿ: ರಾಮಕುಂಜ ಆ.ಮಾ.ಶಾಲಾ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಪ್ರೌಢಶಾಲಾ ವಿಭಾಗದ 10ನೇ ತರಗತಿ ವಿದ್ಯಾರ್ಥಿನಿ ಅಖಿಲಾ ಟಿ.ಕೆ.ರವರು ಹಿಂದಿ ಭಾಷಣ ಹಾಗೂ 8ನೇ ತರಗತಿಯ ವಿದ್ಯಾರ್ಥಿನಿ ಪ್ರಜ್ಞಾರವರು ತುಳು ಭಾಷಣ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಕಾರ್ಯದರ್ಶಿ ಸೇಸಪ್ಪ ರೈ ಕೆ, ಆಡಳಿತಾಧಿಕಾರಿ ಆನಂದ ಎಸ್.ಟಿ., ಸಂಸ್ಥೆಯ ಮುಖ್ಯಗುರುಗಳು ಮಾರ್ಗದರ್ಶನ ನೀಡಿದ್ದರು.

LEAVE A REPLY

Please enter your comment!
Please enter your name here