ಬುಡೋಳಿ: ಬಸ್ – ಆಟೋ ರಿಕ್ಷಾ ನಡುವೆ ಅಪಘಾತ

0

ವಿಟ್ಲ: ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ನಡೆದ ಪರಿಣಾಮ ಆಟೋ ರಿಕ್ಷಾ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ನಡೆದಿದೆ.

 

ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಭಾಗಕ್ಕೆ ಆಟೋ ರಿಕ್ಷಾ ಮತ್ತು ಬಸ್ ತೆರಳುತ್ತಿದ್ದ ವೇಳೆ ಬಸ್ ರಿಕ್ಷಾದ ಹಿಂಬದಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಿಂದ ಆಟೋ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ.

LEAVE A REPLY

Please enter your comment!
Please enter your name here