ವಿವೇಕಾನಂದ ಪಾಲಿಟೆಕ್ನಿಕ್‌ನ ಅಂಕಿತ್ ಶೆಟ್ಟಿಗೆ ಪ್ರಥಮ ರ‍್ಯಾಂಕ್

0

ಪುತ್ತೂರು: ನೆಹರುನಗರ ವಿವೇಕಾನಂದ ಪಾಲಿಟೆಕ್ನಿಕ್‌ನ ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ಅಂಕಿತ್ ಶೆಟ್ಟಿ ಕರ್ನಾಟಕ ರಾಜ್ಯದ ತಾಂತ್ರಿಕ ವಿದ್ಯಾಲಯ ನಡೆಸಿದ 2021-2022ನೇ ಸಾಲಿನ ಸೆಮಿಸ್ಟರ್ ಪರೀಕ್ಷೆಯಲ್ಲಿ 94.11% ಅಂಕ ಪಡೆದು ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ಇವರು ಮಾಣಿಯ ಪುರಂದರ ಶೆಟ್ಟಿ ಮತ್ತು ಶರ್ಮಿಳ ಶೆಟ್ಟಿರವರ ಪುತ್ರ.

ಪಾಲಿಟೆಕ್ನಿಕ್‌ನ ಇಲೆಕ್ಟ್ರಾನಿಕ್ಸ್ ಕಮ್ಯುನಿಕೇಶನ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ನೂರಕ್ಕೆ ನೂರು ಫಲಿತಾಂಶ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here