









ಪುತ್ತೂರು : ಸುರತ್ಕಲ್‌ನ ಅಕ್ರಮ ಟೋಲ್‌ಗೇಟ್‌ನ್ನು ತೆರವುಗೊಳಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಹಗಲು ರಾತ್ರಿ ಧರಣಿಯಲ್ಲಿ ಪುತ್ತೂರು ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್, ದಕ್ಷಿಣ ಕನ್ನಡ ಜಿಲ್ಲಾ ಸೇವಾದಳದ ಅಧ್ಯಕ್ಷ ಜೋಕಿಂ ಡಿಸೋಜ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಮುರಳಿಧರ ರೈ ಹಾಗೂ ಹಲವು ಮುಖಂಡರು ಭಾಗವಹಿಸಿದ್ದರು.













