ನ.3: ವಿದ್ಯುತ್ ನಿಲುಗಡೆ

0

ಪುತ್ತೂರು : 33ಕೆ.ವಿ ಸವಣೂರು ನೆಲ್ಯಾಡಿ ವಿದ್ಯುತ್ ಮಾರ್ಗ ಹಾಗೂ 33/11ಕೆ.ವಿ ಸವಣೂರು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ನ.3ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ 33ಕೆ.ವಿ ಸವಣೂರು ನೆಲ್ಯಾಡಿ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 33/11ಕೆ.ವಿ ಸವಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here