ನ.15: ಪುತ್ತೂರು ತಾ.ಪಂ. ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಪುತ್ತೂರು : ಪುತ್ತೂರು ತಾಲೂಕು ಪಂಚಾಯತ್‌ನ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನ.15ರಂದು ಬೆಳಿಗ್ಗೆ 10.30ರಿಂದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.