ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ಗುರುವಂದನೆ

ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಹತ್ತು ದಿನ ನಡೆದ ಯೋಗ ತರಬೇತಿ ಶಿಬಿರದ ಮಾರ್ಗದರ್ಶಕರಾದ ಪ್ರಕಾಶನಂದ ಗುರುಗಳಿಗೆ ಗುರುವಂದನೆ ಕಾರ್ಯಕ್ರಮ ದೇವಾಲಯದ ’ಚಿನ್ಮಯೀ’ ಸಭಾಂಗಣದಲ್ಲಿ ನಡೆಯಿತು. ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ, ಶಿಬಿರದ ವ್ಯವಸ್ಥಾಪಕರಾಗಿದ್ದ ದೇವಳದ ವ್ಯವಸ್ಥಾಪಕ ಸಂತೋಷ ಕುಮಾರ್ ರೈ ಕೆದಿಕಂಡೆಗುತ್ತು ಮತ್ತಿತರರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.