ಪ್ರತಿಭಾಕಾರಂಜಿ: ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ ಶಾವ್ಯ ಯು. ರೈ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಟ್ಟಂಪಾಡಿ: ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆ ರಾಮಕುಂಜದಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾಕಾರಂಜಿಯಲ್ಲಿ ಪ್ರಿಯದರ್ಶಿನಿ ವಿದ್ಯಾಸಂಸ್ಥೆಯ 7ನೇ ತರಗತಿ ವಿದ್ಯಾರ್ಥಿನಿ ಶಾವ್ಯ ಯು.ರೈ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈಕೆ ಮಮತಾ ಯು. ರೈ ಮತ್ತು ಉದಯ. ರೈ ಕಾಟುಕುಕ್ಕೆ ಇವರ ಪುತ್ರಿ.

ಕಿರಿಯರ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ 4ನೇ ತರಗತಿ ವಿದ್ಯಾರ್ಥಿನಿ ವೈಷ್ಣವಿ ಕೆ. ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಈಕೆ ಶ್ರೀಮತಿ ಶೋಭಾ ಮತ್ತು ವರದರಾಜ ನಾಯಕ್ ಇವರ ಪುತ್ರಿಯಾಗಿದ್ದಾರೆ. ಶಾಲಾ ಮುಖ್ಯಗುರು ರಾಜೇಶ್ ಎನ್.ರವರ ಮಾರ್ಗದರ್ಶನದಲ್ಲಿ ಶಿಕ್ಷಕ ವೃಂದ ತರಬೇತಿ ನೀಡಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.