ದರ್ಬೆ ಪಟಾಕಿ ಗೋದಾಮಿಗೆ ಬೆಂಕಿ

ಪುತ್ತೂರು: ದರ್ಬೆ ಬೈಪಾಸ್ ಸಮೀಪದ ಕಟ್ಟಡವೊಂದರಲ್ಲಿರುವ ಪಟಾಕಿ ಗೋದಾಮಿಗೆ ಬೆಂಕಿ ತಗುಲಿದ ಘಟನೆ ನ.1 ರಂದು ಸಂಜೆ ನಡೆದಿರುವ ಕುರಿತು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕದಳದವರು ತೆರಳಿ ಬೆಂಕಿ ನಂದಿಸುವಲ್ಲಿ‌ ಕಾರ್ಯಾಚರಣೆ ನಡೆಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.