ದರ್ಬೆ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ವ್ಯಕ್ತಿಗೆ ಗಾಯ

0

ಪುತ್ತೂರು: ದರ್ಬೆ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಒಳಗಿದ್ದ ವ್ಯಕ್ತಿಯೊಬ್ಬರಿಗೆ ಗಾಯವಾಗಿರುವ ಬಗ್ಗೆ ವರದಿಯಾಗಿದೆ.
ಹೊಳ್ಳ ಕ್ರಾಕರ್ಸ್ ನ ಧರೇಶ್ ಹೊಳ್ಳ ಎಂಬವರ ಕಾಲಿಗೆ ಬೆಂಕಿ ತಗಲಿದೆ. ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

LEAVE A REPLY

Please enter your comment!
Please enter your name here