ಸವಣೂರು ವಿದ್ಯಾರಶ್ಮಿಯ ನಿಭಾ ಬಿ.ರೈ ಜಿಲ್ಲಾಮಟ್ಟಕ್ಕೆ

0

ಪುತ್ತೂರು: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ 7 ನೇ ತರಗತಿಯ ವಿದ್ಯಾರ್ಥಿನಿ ನಿಭಾ ಬಿ. ರೈ ರವರು ಛದ್ಮವೇಷ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಿಯಾಗಿ ಜಿಲ್ಲಾಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ಸಂಸ್ಥೆಯ ಸಂಚಾಲಕ ಸವಣೂರು ಕೆ. ಸೀತಾರಾಮ ರೈ , ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮತ್ತು ಪ್ರಾಂಶುಪಾಲ ಸೀತಾರಾಮ ಕೇವಳರವರು ತಿಳಿಸಿದ್ದಾರೆ. ನಿಭಾ ಬಿ.ರೈಯವರು ಬಾಲಚಂದ್ರ ರೈ ಕೆರೆಕೋಡಿ ಮತ್ತು ಶೋಭಾ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here