ಸವಣೂರು ವಲಯ ಮಟ್ಟದ ಕ್ರೀಡಾಕೂಟ ಅಮೀನಾ ಆಸೀಮ ತಾಲೂಕು ಮಟ್ಟಕ್ಕೆ

0

ಪುತ್ತೂರು: ಸವಣೂರು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಮೊಗರು ಸ.ಹಿ.ಪ್ರಾ.ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಅಮೀನಾ ಆಸೀಮ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here