ತಾ.ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುದ್ಮಾರು ಶಾಲೆಯ ವಂದನಾ ದ್ವಿತೀಯ

0

ಕಾಣಿಯೂರು:-ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ರಾಮಕುಂಜದಲ್ಲಿ ನಡೆದ ಪ್ರಾಥಮಿಕ ಶಾಲಾ ವಿಭಾಗದ ಕಿರಿಯರ ವಿಭಾಗದಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಚಿತ್ರಕಲೆ ಸ್ಪರ್ಧೆಯಲ್ಲಿ ಕುದ್ಮಾರು ಸ. ಉ. ಹಿ. ಪ್ರಾ. ಶಾಲೆಯ 4ನೇ ತರಗತಿಯ ವಿದ್ಯಾರ್ಥಿನಿ ವಂದನಾ ಕೆ.ಹೆಚ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here