ಎನ್.ಐ.ಎ.ಯಿಂದ ಬಂಧಿತರಾದ ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ ಸಹಿತ ಮೂವರಿಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ‌ ವೈದ್ಯಕೀಯ ಪರೀಕ್ಷೆ

0

ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್. ಐ.ಎ ತಂಡ ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ ಹಾಗೂ ಇಬ್ರಾಹಿಂ ಎಂಬವರನ್ನು ಬಂಧಿಸಿದ್ದು ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಅವರನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದು ಕೊಳ್ಳಲಾಗಿದೆ‌.

 

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್.ಐ.ಎ.ಯಿಂದ ಶಾಫಿ ಬೆಳ್ಳಾರೆ, ಇಕ್ಬಾಲ್ ಬೆಳ್ಳಾರೆ ಸಹಿತ ಮೂವರ ಬಂಧನ

LEAVE A REPLY

Please enter your comment!
Please enter your name here