ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ  ವಿದ್ಯಾರ್ಥಿ ಮೊಹಮ್ಮದ್ ಅಬ್ರಾರ್ ಎನ್.ಎ. ನಿಧನ

0

ಪುತ್ತೂರು : ಕರುವೇಲು ಅಬೂಬಕ್ಕರ್‌ರವರ ಪುತ್ರ, ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ಒಂದನೇ ತರಗತಿಯ ವಿದ್ಯಾರ್ಥಿ ಮೊಹಮ್ಮದ್ ಅಬ್ರಾರ್ ಎನ್. ಎ(6ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರು ತಂದೆ ಅಬೂಬಕ್ಕರ್, ತಾಯಿ ಸಂಶಾದ್‌ರವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here