ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಳಸಿ ಪೂಜೆ

0

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.5ರಂದು ಬೆಳಿಗ್ಗೆ ತುಳಸಿ ಪೂಜೆ ನಡೆಯಿತು.

ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಸದಸ್ಯರಾದ ಐತ್ತಪ್ಪ ನಾಯ್ಕ್, ರಾಮಚಂದ್ರ ಕಾಮತ್, ಶೇಖರ್ ನಾರಾವಿ, ವೀಣಾ ಬಿ.ಕೆ, ರವೀಂದ್ರನಾಥ ರೈ ಬಳ್ಳಮಜಲು, ಮತ್ತು ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here