ಇಂಗ್ಲೀಷ್ ಕಂಠಪಾಠ ಸ್ಪರ್ಧೆಯಲ್ಲಿ ವಿವೇಕಾನಂದದ ಋತ್ವಿಜ್ ಆರ್. ಜಿಲ್ಲಾಮಟ್ಟಕ್ಕೆ

0

ಪುತ್ತೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಪುತ್ತೂರು ಇದರ ವತಿಯಿಂದ ರಾಮಕುಂಜ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ “ಪ್ರತಿಭಾ ಕಾರಂಜಿ”ಯಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ವಿದ್ಯಾರ್ಥಿ ಋತ್ವಿಜ್ ಆರ್. (ರತ್ನಾಕರ ಪ್ರಭು ಮತ್ತು ಸವಿತ ಕೆ. ದಂಪತಿಯ ಪುತ್ರ) ಇಂಗ್ಲೀಷ್ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here