ಬೆಟ್ಟಂಪಾಡಿ ಜಾತ್ರೋತ್ಸವ ಪ್ರಯುಕ್ತ ಶ್ರಮದಾನ

0

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ ನ. 7 ರಿಂದ ಮೊದಲ್ಗೊಂಡು ನ. 10 ರವರೆಗೆ ನಡೆಯಲಿದ್ದು, ಇದರ ಅಂಗವಾಗಿ ದೇವಳದಲ್ಲಿ ಊರ ಪರವೂರ ಭಕ್ತರಿಂದ ಶ್ರಮದಾನ ಸೇವೆ ನ. 6 ರಂದು ನಡೆಯಿತು.


ವಿಶೇಷವಾಗಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕ’ ದ ಸದಸ್ಯರು ಶ್ರಮದಾನದಲ್ಲಿ ಪಾಲ್ಗೊಂಡರು. ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸರ ವಿನೋದ್ ಕುಮಾರ್ ರೈ ಗುತ್ತು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here