ಪುತ್ತೂರು ಆಮ್ ಆದ್ಮಿ ಪಕ್ಷದ ಕಾರ್ಯಾಲಯಕ್ಕೆ ಮಾಜಿ ಅಧ್ಯಕ್ಷ ರಾಧಾಕೃಷ್ಣ ನಾಯಕ್ ಭೇಟಿ

ಪುತ್ತೂರು: ಪುತ್ತೂರು ಆಮ್ ಆದ್ಮಿ ಪಕ್ಷದ ಕಾರ್ಯಾಲಯಕ್ಕೆ ಪಕ್ಷದ ಮಾಜಿ ಅಧ್ಯಕ್ಷ ರಾಧಾಕೃಷ್ಣ ನಾಯಕ್ ಮುಕ್ರಂಪಾಡಿ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಪಕ್ಷದ ಟೋಪಿ ತೊಡಿಸಿ ಗೌರವಿಸಿ ಅವರನ್ನು ಪಕ್ಷದ ಸಲಹೆಗಾರರನ್ನಾಗಿ ನೇಮಿಸಲಾಯಿತು.

ಪಕ್ಷದ ಅಧ್ಯಕ್ಷ ವಿಶುಕುಮಾರ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ಗೌಡ ಕೋಲ್ಪೆ, ಸಂಘಟನಾ ಕಾರ್ಯದರ್ಶಿ ಜನಾರ್ಧನ್ ಬಂಗೇರ, ಸಮದ್ ಪುತ್ತೂರು, ಮಹಮ್ಮದ್ ಆಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.