ಬೆಟ್ಟಂಪಾಡಿ: ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಪೂಜೆ, ಬೆಟ್ಟಂಪಾಡಿ ಬೆಡಿ

ಇಂದು ದರ್ಶನ ಬಲಿ, ಬಟ್ಟಲು ಕಾಣಿಕೆ

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ ನ.8 ರಂದು ಆರಂಭಗೊಂಡಿದ್ದು, ರಾತ್ರಿ ಶ್ರೀ‌ದೇವರ ಭೂತಬಲಿ, ಕಟ್ಟೆಪೂಜೆ, ಬಿಲ್ವಗಿರಿ ಪ್ರವೇಶ, ‘ಬೆಟ್ಟಂಪಾಡಿ ಬೆಡಿ’ ನಡೆಯಿತು. ನ. 9 ರಂದು ದೇವರ ದರ್ಶನ ಬಲಿ, ಬಟ್ಟಲುಕಾಣಿಕೆ, ರಾಜಾಂಗಣದಲ್ಲಿ ಪ್ರಸಾದ ವಿತರಣೆ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.