ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ ಗುಂಡು ಎಸೆತ ಪ್ರಥಮ, ಚಕ್ರ ಎಸೆತ ತೃತೀಯ ಸ್ಥಾನ ಪಡೆದ ತನುಶ್ರೀ ರೈ

0

ಬಡಗನ್ನೂರುಃ  ಕಡಬದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾ ಕೂಟದಲ್ಲಿ  ಬಾಲಕಿಯರ ವಿಬಾಗದ ಗುಂಡು ಎಸೆತ ಸ್ಪರ್ಧೆಯಲ್ಲಿ  ಪಟ್ಟೆ ಪ್ರತಿಭಾ ಪ್ರೌಢಶಾಲಾ ವಿದ್ಯಾರ್ಥಿನಿ ತನುಶ್ರೀ ರೈ  ಪ್ರಥಮ ಸ್ಥಾನ ,ಹಾಗೂ ಚಕ್ರ ಎಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾಳೆ ಎಂದು ಶಾಲಾ ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here