ಮುಕ್ವೆ ಶಾಲೆಯ ಆಯಿಷತ್ ಜಸೀನ ಕ್ರೀಡಾ ಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಮುಕ್ವೆ ಸ.ಉ.ಹಿ.ಪ್ರಾ.ಶಾಲೆಯ 7ನೇ  ತರಗತಿಯ ವಿದ್ಯಾರ್ಥಿನಿ ಆಯಿಷತ್ ಜಸೀನ ಅವರು ಕಡಬದ  ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯಲ್ಲಿ ನಡೆದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ಚಕ್ರ ಎಸೆತದಲ್ಲಿ ಚಿನ್ನದ ಪದಕ, ಗುಂಡು ಎಸೆತದಲ್ಲಿ ಬೆಳ್ಳಿ ಪದಕ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

LEAVE A REPLY

Please enter your comment!
Please enter your name here