ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಮಕ್ಕಳ ದಿನಾಚರಣೆ

0

ಉಪ್ಪಿನಂಗಡಿ : ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮ ದಿನವಾದ ನ.14 ರಂದು ಇಲ್ಲಿನ ಇಂದ್ರಪ್ರ ಸ್ಥ ವಿದ್ಯಾಲಯದಲ್ಲಿ ಮಕ್ಕಳ
ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಮುಖ್ಯ ಶಿಕ್ಷಕಿ ವೀಣಾ ಆರ್ ಪ್ರಸಾದ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ಶುಭಾಶಯವನ್ನು ತಿಳಿಸಿದರು. ೭ನೇ ತರಗತಿ ವಿದ್ಯಾರ್ಥಿನಿ ಶ್ರೀಯಾ ಎಂ ದಿನದ ಮಹತ್ವದ ಕುರಿತು ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕ ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here