ನೆಲ್ಯಾಡಿ: ಸಂತಜಾರ್ಜ್ ಪ.ಪೂ.ಕಾಲೇಜಿನ ಜೂನಿಯರ್ ರೆಡ್‌ಕ್ರಾಸ್ ಘಟಕ ಉದ್ಘಾಟನೆ

0

ನೆಲ್ಯಾಡಿ: ಇಲ್ಲಿನ ಸಂತಜಾರ್ಜ್ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್‌ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಸುಳ್ಯ ನೆಹರು ಸ್ಮಾರಕ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಹಾಗೂ ರೆಡ್ ಕ್ರಾಸ್ ಸುಳ್ಯ ತಾಲೂಕು ನಿರ್ದೇಶಕಿ ಡಾ.ಅನುರಾಧ ಕುರುಂಜಿ ಉದ್ಘಾಟಿಸಿದರು.

ವಿದ್ಯಾಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಏಲಿಯಾಸ್ ಎಂ.ಕೆ., ಉಪನ್ಯಾಸಕ ಚೇತನ್ ಆನೆಗುಂಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ನಾಯಕಿ ಮಾನ್ಯ ವಂದಿಸಿದರು. ವಿದ್ಯಾರ್ಥಿನಿ ಲಿಖಿತ ರೈ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here