ನೆಲ್ಯಾಡಿ: ಇಲ್ಲಿನ ಸಂತಜಾರ್ಜ್ ಪದವಿ ಪೂರ್ವ ಕಾಲೇಜಿನ ಜೂನಿಯರ್ ರೆಡ್ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಸುಳ್ಯ ನೆಹರು ಸ್ಮಾರಕ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ಹಾಗೂ ರೆಡ್ ಕ್ರಾಸ್ ಸುಳ್ಯ ತಾಲೂಕು ನಿರ್ದೇಶಕಿ ಡಾ.ಅನುರಾಧ ಕುರುಂಜಿ ಉದ್ಘಾಟಿಸಿದರು.