ಯುವ ಸಂಸತ್ತು ಸ್ಪರ್ಧೆಯಲ್ಲಿ ಅನ್ವಿತ ಎಂ.ಗೆ ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ

0

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಸಂಸತ್ತು ಸ್ಪರ್ಧೆಯಲ್ಲಿ ಮುಕ್ರಂಪಾಡಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಅನ್ವಿತ ಎಂ. ರವರು ಅತ್ಯುತ್ತಮ ಸಂಸದೀಯ ಪಟು ಪ್ರಶಸ್ತಿ ಪಡೆದಿರುತ್ತಾರೆ. ಇವರು ಎಂ. ಗೋಪಾಲಕೃಷ್ಣ ಭಟ್ ಮತ್ತು ಅಪರ್ಣ ಭಟ್ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here