ಐತ್ತೂರು ಗ್ರಾಮ ಪಂಚಾಯತ್‌ನಲ್ಲಿ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮ ಸಭೆ

0

ಕಡಬ: ಐತ್ತೂರು ಗ್ರಾಮ ಪಂಚಾಯತ್‌ನಲ್ಲಿ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮ ಸಭೆ ಮತ್ತು ಮಹಿಳಾ ಗ್ರಾಮ ಸಭೆ ನ.17 ರಂದು ನಡೆಯಿತು.

ಗ್ರಾ.ಪಂ ಅಧ್ಯಕ್ಷೆ ಶ್ಯಾಮಲ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ ಪಿಡಿಓ ಸುಜಾತ ಕೆ, ಸದಸ್ಯರಾದ ಮನಮೋಹನ್ ಗೋಳ್ಯಾಡಿ, ಕುರಿಯನ್ ಕೆ, ಅಂಗನವಾಡಿ ಮೇಲ್ವಿಚಾರಕಿ ವನಿತಾ, ರೇಖಾ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here