ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಸಿದ್ಧತೆ; ನ.20ಕ್ಕೆ ದೇವಳದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

0

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.23ರಂದು ನಡೆಯಲಿರುವ ಲಕ್ಷದೀಪೋತ್ಸವ ಅಂಗವಾಗಿ ನ.20ರಂದು ದೇವಳದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.

ಬೆಳಿಗ್ಗೆ ಗಂಟೆ 7 ರಿಂದ 8.30 ರ ವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಉಪಹಾರ ಸೇವಿಸಿ ಅರ್ಧ ಗಂಟೆ ಕಾಲ ಲಕ್ಷ ದೀಪೋತ್ಸವದ ವ್ಯವಸ್ಥೆ ಹಾಗೂ ಪೂರ್ವ ತಯಾರಿಗಳ ಕುರಿತು ವಿಚಾರ ವಿನಿಮಯ ಸಭೆ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here