ಸಂಸದ ನಳಿನ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಬೊಮ್ಮಾಯಿ

0

ಮಂಗಳೂರು: ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎ. ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ, ಶಾಸಕರಾದ ಡಾ. ಭರತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here