ನೆಲ್ಯಾಡಿ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಂಗಾಧರ ಶೆಟ್ಟಿಯವರಿಗೆ ಸನ್ಮಾನ

0

ನೆಲ್ಯಾಡಿ: ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಕ, ನೆಲ್ಯಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಅವರನ್ನು ಹಾರ್ಪಳ ಕುತ್ರಾಡಿ ಶ್ರೀ ಶಾಸ್ತಾರೇಶ್ವರ ದೇವಸ್ಥಾನದ ಅಧ್ಯಕ್ಷ ಸುಂದರ ಗೌಡ ಅತ್ರಿಜಾಲು ಮತ್ತು ಕುಟುಂಬಸ್ಥರು ಸನ್ಮಾನಿಸಿದರು.


ಕಾರ್ಯಕ್ರಮದಲ್ಲಿ ರವಿಚಂದ್ರ ಗೌಡ ಅತ್ರಿಜಾಲು, ರವಿ ಗೌಡ ಕೆಮ್ಮಣ್ಣಮಕ್ಕಿ, ನೆಲ್ಯಾಡಿ ಗ್ರಾ.ಪಂ.ಸದಸ್ಯ ರವಿಪ್ರಸಾದ್ ಶೆಟ್ಟಿ ಮತ್ತು ಅತ್ರಿಜಾಲು ಮನೆಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here