ಪುತ್ತೂರು ಲ್ಯಾಂಪ್ಸ್ ಸಹಕಾರಿ ಸಂಘಕ್ಕೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ

ಪುತ್ತೂರು; ಪುತ್ತೂರು ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘ(ಲ್ಯಾಂಪ್ಸ್)ದ ಸರ್ವಾಂಗೀಣ ಸಾಧನೆಯನ್ನು ಗುರುತಿಸಿ, ನ.19ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಜರಗಿದ 69ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ನೀಡಿ ಗೌರವಿಸಿದೆ.


ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಹಾಗೂ ಶಾಸಕ ಸಂಜೀವ ಮಠಂದೂರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.