ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.23 ರಂದು ಲಕ್ಷದೀಪೋತ್ಸವ ಉತ್ಸವದ ಅಂಗವಾಗಿ ಬೆಳಿಗ್ಗೆ ದೆವಳದಲ್ಲಿ ಲಕ್ಷ ಬಿಲ್ವಾರ್ಚನೆ ಮತ್ತು ದೇವಳದ ಗದ್ದೆಯಲ್ಲಿ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.