ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ವಿವೇಕಾನಂದ ಆ.ಮಾ ಶಾಲೆಯ ವಿದ್ಯಾರ್ಥಿನಿ ಕೆ ಅರ್ಚನ ಕಿಣಿ ಜಿಲ್ಲಾಮಟ್ಟಕ್ಕೆ ಆಯ್ಕೆ

0

ಪುತ್ತೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಪುತ್ತೂರು ಇದರ ವತಿಯಿಂದ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಕೆ.ಅರ್ಚನ.ಕಿಣಿ. (ಹರೀಶ್ ಕಿಣಿ ಮತ್ತು ವಿನಯಾ ಕಿಣಿ ದಂಪತಿಯ ಪುತ್ರಿ) ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ

 

LEAVE A REPLY

Please enter your comment!
Please enter your name here