ಕೊಂಬೆಟ್ಟು ಸರಕಾರಿ ಪ.ಪೂ.ಕಾಲೇಜಿನ ಪ್ರಾಂಶುಪಾಲರಾಗಿ ಧರ್ಣಪ್ಪ ಗೌಡ ಅಧಿಕಾರ ಸ್ವೀಕಾರ

0

ಪುತ್ತೂರು : ಕೊಂಬೆಟ್ಟು ಪ.ಪೂ.ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಉಪನ್ಯಾಸಕ ಧರ್ಣಪ್ಪ ಗೌಡ ಕೆ.ರವರು ಅಧಿಕಾರ ವಹಿಸಿಕೊಂಡಿದ್ದಾರೆ. ಕನ್ಯಾನ, ಬೆಟ್ಟಂಪಾಡಿ, ಕಬಕ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 2018ರಿಂದ ಕೊಂಬೆಟ್ಟು ಕಾಲೇಜಿನಲ್ಲಿ ಹಿರಿಯ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದರು. ಹಳೆನೇರಂಕಿ ನಿವಾಸಿಯಾಗಿದ್ದು ಪ್ರಸ್ತುತ ಇಲ್ಲಿನ ಮೇಘ ನಗರದ ಮಂಜುಶ್ರೀ ನಿವಾಸಿಯಾಗಿದ್ದಾರೆ.

LEAVE A REPLY

Please enter your comment!
Please enter your name here