ಪುತ್ತೂರು: ಕೆಮ್ಮಾಯಿ ಶ್ರೀವಿಷ್ಣು ಯುವಕ ಮಂಡಲದ ವಾರ್ಷಿಕೋತ್ಸವ, ಅಶ್ವತ್ಥ ಮಹೋತ್ಸವ ಹಾಗೂ ಶನೈಶ್ಚರ ಗ್ರಹವೃತ ಕಲ್ಪೋಕ್ತ ಪೂಜೆ ಜ.15ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಕೆಮ್ಮಾಯಿ ಅಶ್ವತ್ಥಕಟ್ಟೆಯಲ್ಲಿ ನಡೆಯಿತು.