ತ್ರೋಬಾಲ್ ಪಂದ್ಯಾಟ : ದರ್ಬೆ ಬೆಥನಿ ಆ.ಮಾ ಪ್ರೌಢ ಶಾಲೆಯ, ಬಾಲಕಿಯರ ತಂಡ ದ್ವಿತೀಯ ಸ್ಥಾನ, ರಿಯಾ ಜೆ ರೈ ಮತ್ತು ಫತೀಮತ್ ಹಫೀದ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕೊಪ್ಪಳದಲ್ಲಿ ನಡೆದ ರಾಜ್ಯ ಮಟ್ಟದ 17 ರ ವಯೋಮಾನದ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ, ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದು 9 ನೇ ತರಗತಿಯ ರಿಯಾ ಜೆ. ರೈ ಮತ್ತು ಫತೀಮತ್ ಹಫೀದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಶಾಲೆಯ ದೈಹಿಕ ಶಿಕ್ಷಕರಾದ ಹರೀಶ್, ನಿರಂಜನ್ ಮತ್ತು ಅಕ್ಷಯ್ ತಂಡವನ್ನು ತರಬೇತು ಗೊಳಿಸಿದ್ದಾರೆ ಎಂದು ಬೆಥನಿ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಆಗ್ನೇಸ್ ಶಾಂತಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here