ಮಾಲೆತ್ತೋಡಿ ಕಿ.ಪ್ರಾ.ಶಾಲಾ ವಾರ್ಷಿಕೋತ್ಸವದ ಅಮಂತ್ರಣ ಪತ್ರ ಬಿಡುಗಡೆ

0

ಪುತ್ತೂರು: ಕೊಳ್ತಿಗೆ ಗ್ರಾಮದ ಮಾಲೆತ್ತೋಡಿ ಕಿ. ಪ್ರಾ.ಶಾಲೆಯ ವಾರ್ಷಿಕೋತ್ಸವ ದ. 18 ರಂದು ನಡೆಯಲಿದ್ದು, ಇದರ ಅಮಂತ್ರಣ ಪತ್ರ ಬಿಡುಗಡೆ ಸಮಾರಂಭವು ನ. 29 ರಂದು ಜರಗಿತು.


ಶಾಲಾ ಮುಖ್ಯಗುರು ತಿಮ್ಮಪ್ಪ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಭರತ್ ರೈ ಪಾಲ್ತಾಡಿ, ಎಸ್‌ಡಿಎಂಸಿ ಸದಸ್ಯರುಗಳು ಹಾಗೂ ಊರಿನವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here