ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆ- ಕಡಬ ಕೊಣಾಜೆಯ ಪೂಜಾ ಗೌಡ ಪ್ರಥಮ ಸ್ಥಾನ

0

ಕಡಬ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆಯಲ್ಲಿ ನಡೆದ ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಡಬದ ಕೊಣಾಜೆಯ ಪೂಜಾ ಗೌಡ ಸೀನಿಯರ್ ಮತ್ತು ಜೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.

ಪ್ರಸ್ತುತ ಮಂಗಳೂರು ಕೆನರಾ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ವಿದ್ಯಾರ್ಥಿಯಾಗಿರುವ ಈಕೆ ಕಡಬ ತಾಲೂಕಿನ ಕೊಣಾಜೆ ಪೂಜಾರಿ ಮನೆ ನಿವಾಸಿ ಯಶೋಧರ ಗೌಡ ಮತ್ತು ಜ್ಯೋತಿ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here