ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

0

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2022- 23ನೇ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾಕೂಟ ನಡೆಯಿತು.
ಕ್ರೀಡಾಕೂಟವನ್ನು ರಾಷ್ಟ್ರಮಟ್ಟದ ಕ್ರೀಡಾಪಟು ಅಮಿತಾ ಕೆ ಸಾಲ್ಯಾನ್ ಉದ್ಘಾಟಿಸಿದರು.


ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಎಲ್ ಎನ್ ಕೂಡೂರು ,ಉಪಾಧ್ಯಕ್ಷಶ್ರೀಧರ್ ಶೆಟ್ಟಿ, ಕೋಶಾಧಿಕಾರಿ ಪ್ರಭಾಕರ್ ಶೆಟ್ಟಿ, ಕಾರ್ಯದರ್ಶಿ ಮೋಹನ್ ಎ., ನಿರ್ದೇಶಕರಾದ ವಿಜಯ ಪಾಯಸ್, ಆಡಳಿತಾಧಿಕಾರಿ ರಾಧಾಕೃಷ್ಣ ಎ, ಸಂಸ್ಥೆ, ಪ್ರಾಂಶುಪಾಲರಾದ ಜಯರಾಮ್ ರೈ ಹಾಗೂ ಉಪ ಪ್ರಾಂಶುಪಾಲೆ ಹೇಮಲತಾ ಉಪಸ್ಥಿತರಿದ್ದರು. ಶೇಕ್ ಝಕೀಯಾ ಕಾಸೀಮ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here