ಎಡಮಂಗಲ ಮರೋಳಿಯ ಭವ್ಯಾ ರಾಜ್ಯಮಟ್ಟಕ್ಕೆ ಆಯ್ಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಹಿರಿಯರ ಕ್ರೀಡಾ ಸಂಘದ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ 17ನೇ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಕಡಬ ತಾಲೂಕಿನ ಎಡಮಂಗಲ, ಮರೋಳಿ ನಿವಾಸಿ  ಭವ್ಯಾ (ಮರೋಳಿ ಜಯಂತಗೌಡರ ಪತ್ನಿ) ಇವರು 30ರ ವಯೋಮಾನ ವಿಭಾಗದ ಎತ್ತರ ಜಿಗಿತದಲ್ಲಿ ಪ್ರಥಮ, ಉದ್ದಜಿಗಿತದಲ್ಲಿ ಪ್ರಥಮ, ಹಾಗೂ 200ಮೀ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಕೋಲಾರದಲ್ಲಿನಡೆಯುವ ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.