ತೆಂಕಿಲ:ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಾನ್ವಿ ಎಸ್ ಪಿ ರಾಜ್ಯ ಮಟ್ಟಕ್ಕೆ

0

ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ದ.ಕ.ಜಿಲ್ಲಾ ಪಂಚಾಯತ್  ಮಂಗಳೂರು ಮತ್ತು ಸರಕಾರಿ ಪ್ರೌಢಶಾಲೆ  ಅತ್ತಾವರ ಇದರ ಆಶ್ರಯದಲ್ಲಿ ನವೆಂಬರ್ 15, 16ರಂದು ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್  ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇಲ್ಲಿನ 9 ನೇತರಗತಿ  ವಿದ್ಯಾರ್ಥಿನಿ ಸಾನ್ವಿ ಎಸ್ ಪಿ (ಯೋಧ ಪಳಂಬೆ ನಿವಾಸಿ ಡಿ ಸುಂದರ ಪೂಜಾರಿ ಮತ್ತು ಶಿಕ್ಷಕಿ ಭವಿತಾ ಕೆ ದಂಪತಿಯ ಪುತ್ರಿಪ್ರೌಢಶಾಲಾ ವಿಭಾಗದ ಬಾಲಕಿಯರ 4 x 100ಮೀ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here