ಡಿ.6: ವಿದ್ಯುತ್ ನಿಲುಗಡೆ

0

ಪುತ್ತೂರು : 33 ಕೆ.ವಿ ಮಾಡಾವು-ಕಾವು-ಸುಳ್ಯ, ಮತ್ತು 33ಕೆ.ವಿ ಮಾಡಾವು-ಕುಂಬ-ಸುಳ್ಯ ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಾಗೂ 33 ಕೆ.ವಿ ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.6ರಂದು ಪೂರ್ವಾಹ್ನ 10ರಿಂದ ಸಾಯಂಕಾಲ 5ಗಂಟೆಯವರಗೆ 33ಕೆ.ವಿ ಮಾಡಾವು-ಕಾವು- ಸುಳ್ಯ ಮತ್ತು 33ಕೆ.ವಿ ಮಾಡಾವು-ಕುಂಬ-ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದುದರಿಂದ, 33/11ಕೆವಿ ಸುಳ್ಯ, ಕಾವು ಮತ್ತು ಕುಂಬ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here