ಡಿ. 7: ಬಡಗನ್ನೂರು ಗ್ರಾ.ಪಂನ 2022-23 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ 

0

ಬಡಗನ್ನೂರುಃ  ಬಡಗನ್ನೂರು ಗ್ರಾ.ಪಂ  ವ್ಯಾಪ್ತಿಯ  ಬಡಗನ್ನೂರು ಹಾಗೂ ಪಡುವನ್ನೂರು ಗ್ರಾಮಗಳ   2022-23 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ  ಡಿ. 7 ರಂದು ಪೂರ್ವಾಹ್ನ ಗಂ 11ಕ್ಕೆ  ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಕೆರವರ ಅಧ್ಯಕ್ಷತೆಯಲ್ಲಿ  ಬಡಗನ್ನೂರು ಗ್ರಾ.ಪಂ ಸಭಾಂಗಣದಲ್ಲಿ  ನಡೆಯಲಿದೆ.

ಮಾರ್ಗದರ್ಶಿ ಅಧಿಕಾರಿಗಳಾಗಿ ಪುತ್ತೂರು ಮಸ್ಕಾಂ ಗ್ರಾಮಾಂತರ ಉಪವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಗ್ರಾ.ಪಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here