ಚೆಸ್ ಸ್ಪರ್ಧೆಯಲ್ಲಿ ಉಪ್ಪಿನಂಗಡಿಯ ಇಂದ್ರಪ್ರಸ್ಥ ಕಾಲೇಜಿನ ವಿದ್ಯಾರ್ಥಿ ರಾಷ್ಟ್ರಮಟ್ಟದಲ್ಲಿ ಪ್ರಥಮ

0

ಪುತ್ತೂರು: ವಿದ್ಯಾಭಾರತಿ ವತಿಯಿಂದ ಅಸ್ಸಾಂನ ಚಂದ್ರಪುರದಲ್ಲಿ ನಡೆದ ರಾಷ್ಟ್ರಮಟ್ಟದ ಚೆಸ್ ಸ್ಪರ್ಧಾ ಕೂಟದಲ್ಲಿ ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಆಶ್ರಯದತ್ತ ಪ್ರಥಮ ಸ್ಥಾನ ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಗೆ ನೇರ ಅರ್ಹತೆ ಗಳಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಎಚ್.ಕೆ ಪ್ರಕಾಶ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here