ವಿಠಲ್ ಜೇಸೀಸ್ ಆಂಗ್ಲಮಾಧ್ಯಮ ಪ್ರೌಡಶಾಲೆಯಲ್ಲಿ ಛದ್ಮವೇಷ ಸ್ಪರ್ದೆ

0

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಂದ ಛದ್ಮವೇಷ ಸ್ಪರ್ಧೆ ನಡೆಯಿತು. ಕೆ.ಜಿ ಇಂದ 10ನೇ ತರಗತಿ ವರೆಗೆ ಸುಮಾರು 330 ವಿದ್ಯಾರ್ಥಿಗಳು ಸ್ಪರ್ದೆಯಲ್ಲಿ ಪಾಲ್ಗೊಂಡರು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ನಿರ್ದೇಶಕರಾದ ಹಸನ್ ವಿಟ್ಲ, ಆಡಳಿತಾಧಿಕಾರಿ ರಾಧಾಕೃಷ್ಣ ಎ, ಪ್ರಾಂಶುಪಾಲರಾದ ಜಯರಾಮ್ ರೈ, ಉಪ ಪ್ರಾಂಶುಪಾಲೆಯರಾದ ಜ್ಯೋತಿ ಶೆಣೈ ಹಾಗೂ ಹೇಮಲತಾ ಮೊದಲಾದವರು ಉಪಸ್ಥಿತರಿದ್ದರು.
ಸಹ ಶಿಕ್ಷಕಿಯರಾದ ಶೀಲಾ ಮತ್ತು ತುಳಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here