ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪವಿತ್ರ ಭಟ್ ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಡಿಸೆಂಬರ್ 17 ರಿಂದ 19ವರೆಗೆ ನಡೆಯಲಿರುವ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪವಿತ್ರ ಭಟ್ ರವರು ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಈಕೆ ಕುರಿಯ ಗ್ರಾಮದ ಶಂಕರ ನಾರಾಯಣ ಭಟ್ ಮತ್ತು ಗೀತಾಲಕ್ಷ್ಮಿ ದಂಪತಿ ಪುತ್ರಿ.

LEAVE A REPLY

Please enter your comment!
Please enter your name here