ಡಿ.15: ಮುಂಡೂರು ಗ್ರಾ.ಪಂ ಗ್ರಾಮ ಸಭೆ December 14, 2022 0 FacebookTwitterWhatsApp ಪುತ್ತೂರು: ಮುಂಡೂರು ಗ್ರಾಮ ಪಂಚಾಯತ್ 2022-23ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ಡಿ.15ರಂದು ಮುಂಡೂರು ಪ್ರಾ.ಕೃ.ಪ.ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಲಿದೆ ಗ್ರಾ.ಪಂ ಪ್ರಕಟನೆಯಲ್ಲಿ ತಿಳಿಸಿದ್ದಾರೆ.