ಚಾರ್ವಾಕ ಶಾಲೆಯಲ್ಲಿ ಪೋಷಕರಿಂದ ಸ್ವಚ್ಛತಾ ಕಾರ್ಯಕ್ರಮ

0

ಕಾಣಿಯೂರು: ಚಾರ್ವಾಕ ಉ.ಹಿ.ಪ್ರಾ.ಶಾಲೆಯಲ್ಲಿ ಪೋಷಕರಿಂದ ಶ್ರಮದಾನ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಾಮಣ್ಣ ಗೌಡ ಪೊನ್ನೆತ್ತಡಿ, ಉಪಾಧ್ಯಕ್ಷೆ ಸಾರಿಕಾ ದೇವರತ್ತಿಮಾರ್, ಶಾಲಾ ಮುಖ್ಯಗುರು ಪಾರ್ವತಿ ಹಾಗೂ ಎಸ್‌ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here