ಡಿ. 17 : ಬಡಗನ್ನೂರು ವಿದ್ಯುತ್ ಬಳಕೆದಾರರ ಸಭೆ

0

ಬಡಗನ್ನೂರುಃ ಬಡಗನ್ನೂರು ಗ್ರಾಮದ ವಿದ್ಯುತ್ ಬಳಕೆದಾರ ಸಭೆಯು ದ.17 ರಂದು  ಬೆಳಗ್ಗೆ ಗಂ 11ಕ್ಕೆ ಬಡಗನ್ನೂರು ಗ್ರಾ.ಪಂ ಸಭಾಂಗಣದಲ್ಲಿ ನಡೆಯಲಿದೆ. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here